
ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮುನಿರತ್ನ ರವರು ದಿನಾಂಕ 3. 8. 2022 ರಂದು ಲಾಲ್ ಬಾಗ್ನಲ್ಲಿ ಆಗಸ್ಟ್ 5 ರಿಂದ ಪ್ರಾರಂಭವಾಗುವ ಕರ್ನಾಟಕ ರತ್ನ ಡಾಕ್ಟರ್ ರಾಜಕುಮಾರ್ ಮತ್ತು ಡಾಕ್ಟರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ಫಲ ಪುಷ್ಪ ಪ್ರದರ್ಶನ ಸಿದ್ಧತೆಯನ್ನು ಪರಿಶೀಲಿಸಿದರು ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜೇಂದ್ರ ಕುಮಾರ್ ಕಟರಿಯ ಮತ್ತು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು ಐರ ವಾರ್ತಾ ವರದಿಗಾರ ವಿಜಯಕುಮಾರ್ ಬೆಂಗಳೂರು


















