बैंगलूरु-कर्नाटकखबरों की खबर

ನವೆಂಬರ್ 26 ರಂದು ವಿಶ್ವ ಕನ್ನಡ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮನವಿ – ಕಾರ್ಯಾಧ್ಯಕ್ಷ ರಾಮಚಂದ್ರಯ್ಯ-ಜಯ ಕರ್ನಾಟಕ

IMG-20260814-WA0003
previous arrow
next arrow

ನವೆಂಬರ್ 26 ರಂದು ವಿಶ್ವ ಕನ್ನಡ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮನವಿ – ಕಾರ್ಯಾಧ್ಯಕ್ಷ ರಾಮಚಂದ್ರಯ್ಯ-ಜಯ ಕರ್ನಾಟಕ

ಬೆಂಗಳೂರು- ನ.26ರಂದು ನಡೆಯಲಿರುವ ವಿಶ್ವ ಕನ್ನಡಿಗ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಜಯ ಕರ್ನಾಟಕ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ ಎಲ್ಲ ಪದಾಧಿಕಾರಿಗಳಿಗೆ ಮನವಿ ಮಾಡಿ, ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಲ್ಲ ಜಿಲ್ಲೆ ಹಾಗೂ ತಾಲೂಕಾ ಪದಾಧಿಕಾರಿಗಳೊಂದಿಗೆ ಗರಿಷ್ಟ ಜನರನ್ನು ತಲುಪಿ ಎಂದು ಮನವಿ ಮಾಡಿದರು. ವಿಶ್ವ ಕನ್ನಡ ಸಮ್ಮೇಳನದಲ್ಲಿ ಹಲವು ದೇಶ, ಹಲವು ರಾಜ್ಯಗಳಿಂದ ಆಗಮಿಸುವ ಅತಿಥಿಗಳನ್ನು ಸನ್ಮಾನಿಸಿ ಕನ್ನಡ ಭಾಷೆ ಮತ್ತು ಕನ್ನಡಿಗೋ ರಾಷ್ಟ್ರ ಮತ್ತು ವಿಶ್ವ ವೇದಿಕೆಯಲ್ಲಿ ಗುರುತಿಸಿಕೊಳ್ಳಬೇಕಿದೆ.

100% LikesVS
0% Dislikes

Related Articles

Leave a Reply

Your email address will not be published. Required fields are marked *

Back to top button