बैंगलूरु-कर्नाटक

ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ

Bengaluru-Vijay kumar

WhatsApp Image 2026-04-18 at 09.08.39
previous arrow
next arrow

ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮುನಿರತ್ನ ರವರು ಇಂದು ಹೈಕೋರ್ಟ್ ಹಿಂಭಾಗದ ಕಬ್ಬನ್ ಪಾರ್ಕ್ ನಲ್ಲಿ ಪಾರ್ಕಿಂಗ್ಗೆ ಸಂಬಂಧಿಸಿದ ಸ್ಥಳ ಪರಿಶೀಲ ನಡೆಸಲಾಯಿತು ಈ ಸಂದರ್ಭದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಮುಂತಾದವರು ಉಪಸ್ಥಿತರಿದ್ದರು ಐರಾವರ್ತ ವರದಿಗಾರ ವಿಜಯ್ ಕುಮಾರ್ ಬೆಂಗಳೂರು🙏🙏🙏

50% LikesVS
50% Dislikes

Related Articles

Leave a Reply

Your email address will not be published. Required fields are marked *

Back to top button